ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,432 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಈ ಮಹತ್ವದ ಮಾಹಿತಿ ನೀಡಿದರು. ವಿಪಕ್ಷಗಳ ಗಂಭೀರ ಆರೋಪ: ಕಲಾಪದ ವೇಳೆ ಸರ್ಕಾರದ … Continue reading ರಾಜ್ಯದ ವಿವಿಧ ಇಲಾಖೆಗಳಲ್ಲಿ 56,432 ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ