ಸರ್ಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆ ಒಪಿಡಿಯಲ್ಲಿ ಕೆಲಸ ಮಾಡಲು ಅವಕಾಶ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ(IPD) ಚಿಕಿತ್ಸೆ ನೀಡುವುದು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ, ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ವಹಿಸಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. "ಸರ್ಕಾರಿ ಆಸ್ಪತ್ರೆಗಳ ವೈದ್ಯರು ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ (ಒಪಿಡಿ) ವಿಭಾಗದಲ್ಲಿ ಕೆಲಸ ಮಾಡಬಹುದು. ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (IPD)ಸೇವೆ ನೀಡುವಂತಿಲ್ಲ." – ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು pic.twitter.com/Q8uLSIkaw6 … Continue reading ಸರ್ಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆ ಒಪಿಡಿಯಲ್ಲಿ ಕೆಲಸ ಮಾಡಲು ಅವಕಾಶ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed