ಮಾ.11ರಿಂದ ‘ಸರ್ಕಾರಿ ವೈದ್ಯ’ರ ಮುಷ್ಕರ ಫಿಕ್ಸ್: ರಾಜ್ಯಾಧ್ಯಂತ OPD ಸೇವೆ ಸ್ಥಗಿತ
ಬೆಂಗಳೂರು: ಸೋಮವಾರದಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಸೋಮವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು … Continue reading ಮಾ.11ರಿಂದ ‘ಸರ್ಕಾರಿ ವೈದ್ಯ’ರ ಮುಷ್ಕರ ಫಿಕ್ಸ್: ರಾಜ್ಯಾಧ್ಯಂತ OPD ಸೇವೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed