ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ
ಬೆಂಗಳೂರು: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ವಿವಿಧ ವೃಂದಗಳ ಸಂಘಟನೆಗಳು ಒಗ್ಗೂಡಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೋರಾಟದ ಹಂತಗಳು: ಫೆಬ್ರವರಿ 13ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನಂತೆ ಪ್ರತಿಭಟಿಸಲು ತೀರ್ಮಾನಿಸಲಾಗಿದೆ: ಮಾರ್ಚ್ 11 ರಿಂದ ಮಾರ್ಚ್ 15: ವೈದ್ಯರು ಮತ್ತು ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿ … Continue reading ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed