ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಾಗರ, ಹೊಸನಗರಕ್ಕೆ ಬಂಫರ್ ಗಿಫ್ಟ್ ನೀಡಿದೆ. ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳೋದಕ್ಕೆ ಬರೋಬ್ಬರಿ 20.17 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಅಧಿಕೃತ ಜ್ಞಾಪನವನ್ನು ಹೊರಡಿಸಿದ್ದು, ಅದರಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಂತ ರಚಿಸಿರುವ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರದಡಿ ಮಾರ್ಗಸೂಚಿಗಳಂತೆ ರಾಜ್ಯ ಸರ್ಕಾರವು ನಿರ್ದಿಷ್ಟ ಸ್ಥಳೀಯ ಯೋಜನೆಗಳ ಉದ್ದೇಶಕ್ಕೆ ಬಳಸಿಕೊಳ್ಳಲು ಅವಕಾಶವಿರುತ್ತದೆ. ಈ ಸಂಬಂಧ ಆಯುಕ್ತರು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಹಾಗೂ … Continue reading ಸಾಗರ, ಹೊಸನಗರಕ್ಕೆ ಸರ್ಕಾರ ಬಂಫರ್ ಗಿಫ್ಟ್: ವಿವಿಧ ಕಾಮಗಾರಿಗೆ ‘20.17 ಕೋಟಿ ಅನುದಾನ’ ಮಂಜೂರು