ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪುರಸ್ಕೃತ ಕಾರ್ಯಕ್ರಮವಾದಂತ ಸಮಗ್ರ ಶಿಕ್ಷಣ ಕರ್ನಾಟಕದಡಿ 2022-23, 2024-25 ಮತ್ತು 2025-26ನೇ ಸಾಲಿನ ಕೇಂದ್ರ ಶಿಕ್ಷಣ ಸಚಿವಾಲಯದ ಯೋಜನಾ ಅನುಮೋದನಾ ಮಂಡಳಿ ಅನುಮೋದಿ ರಾಜ್ಯದ 3862 ಪ್ರಾಥಮಿಕ, ಪ್ರೌಢ ಮತ್ತು ಕೆ ಜಿ ಬಿ ವಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ … Continue reading BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ
Copy and paste this URL into your WordPress site to embed
Copy and paste this code into your site to embed