GOOD NEWS: ರಾಜ್ಯದ ‘ಸರ್ಕಾರಿ ಕಾಲೇಜು’ಗಳಲ್ಲಿ ಖಾಲಿ ಇರುವ ‘2000 ಬೋಧಕರ ಹುದ್ದೆ’ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವಂತ ಬರೋಬ್ಬರಿ 2000 ಬೋಧಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿ 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-124ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು … Continue reading GOOD NEWS: ರಾಜ್ಯದ ‘ಸರ್ಕಾರಿ ಕಾಲೇಜು’ಗಳಲ್ಲಿ ಖಾಲಿ ಇರುವ ‘2000 ಬೋಧಕರ ಹುದ್ದೆ’ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed