JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 600 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಂದು ಸಾರ್ವಜನಿಕ ಸೇವಾ ನಿರತ ಇಲಾಖೆಯಾಗಿದ್ದು, ಶುಶೂಷಾಧಿಕಾರಿ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ವೃಂದದ ಅರೆ ವೈದ್ಯಕೀಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿಯನ್ನು … Continue reading JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್