JOB ALERT: ರಾಜ್ಯದ ಕಾರಾಗೃಹದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಕಾರಾಗೃಹದಲ್ಲಿ ಖಾಲಿ ಇರುವಂತ ವಾರ್ಡರ್, ಇನ್ ಸ್ಟ್ರಕ್ಟರ್ ಸೇರಿದಂತೆ ವಿವಿಧ 1,222 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಒಂದೇ ಕಡೆ ಐದು ವರ್ಷ ಕಾರ್ಯನಿರ್ವಹಿಸಿದ ಕಾರಾಗೃಹ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಲಾಗುವುದು. ಕಾರಾಗೃಹಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂಬ ಸಬೂಬು ಹೇಳುತ್ತಿದ್ದಾರೆ.‌ 197 ವಾರ್ಡರ್, 22 ಇನ್‌ಸ್ಟ್ರಕ್ಟರ್, 3 ಜನ … Continue reading JOB ALERT: ರಾಜ್ಯದ ಕಾರಾಗೃಹದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್