BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಆರ್ ಸಿ ಬಿ ಕಾಲ್ತುಳಿತದ ನಂತ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಟಕ್ಕೆ ತೊಡಕು ಉಂಟಾಗಿತ್ತು. ಇದಕ್ಕಾಗಿ ಸರ್ಕಾರ ಸಮಿತಿಯನ್ನು ರಚಿಸಿತ್ತು. ಈ ವರದಿಯ ಶಿಫಾರಸ್ಸಿನ ನಿಯಮಗಳನ್ನು ಅಳವಡಿಸಿಕೊಂಡು, ಐಪಿಎಲ್ ಪಂದ್ಯಾವಳಿಗಳನ್ನು ಆಡೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ ಪಂದ್ಯಾವಳಿಯನ್ನು ಆಡಿಸೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಕೇಳಚಂದ್ರ ಕೌಶಲ್ಯ ತರಬೇತಿ … Continue reading BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್