Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

ಹೈದ್ರಾಬಾದ್ ನಲ್ಲಿ ಮನೆಗೆ ನುಗ್ಗಿ, ಚಾಕುವಿನಿಂದ ಇರಿದು ಖ್ಯಾತ ಯೂಟ್ಯೂಬರ್ ನ ಬರ್ಬರ ಹತ್ಯೆ!

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್
KARNATAKA

ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.

ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE) on We♫ Bed Tazz USED WATER TREATMENT PLANT ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (INTERMEDIATE SEWAGE PUMPING STATION) ಮತ್ತು ಸುಮಾರು 3.5 ಕಿ.ಮೀಗಳ 450MM DIA DI (DUCTILE IRON) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ನೀಡಿದೆ.

Share. Facebook Twitter LinkedIn WhatsApp Email

Related Posts

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

1 Min Read

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

2 Mins Read

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

1 Min Read
Recent News

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

ಹೈದ್ರಾಬಾದ್ ನಲ್ಲಿ ಮನೆಗೆ ನುಗ್ಗಿ, ಚಾಕುವಿನಿಂದ ಇರಿದು ಖ್ಯಾತ ಯೂಟ್ಯೂಬರ್ ನ ಬರ್ಬರ ಹತ್ಯೆ!

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

BREAKING : ಉಗ್ರರನ್ನು ಪೋಶಿಸುವವರಿಗೆ ಯಾವ ಕಾರಣಕ್ಕೂ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

State News
KARNATAKA

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

By kannadanewsnow57 KARNATAKA 1 Min Read

ನಿಮ್ಮ ಬ್ಯಾಂಕ್ ಖಾತೆಯನ್ನು ಬಳಸಲು ಅನುಮತಿ ನೀಡಿದರೆ ಸುಲಭವಾಗಿ ಹಣ ಗಳಿಸಬಹುದು ಎಂದು ಯಾರಾದರೂ ನಿಮಗೆ ಆಫರ್ ನೀಡುತ್ತಿದ್ದಾರೆಯೇ? ಹಾಗಿದ್ದರೆ…

BIG NEWS : ರಾಜ್ಯದಲ್ಲಿ ಉಚಿತ ಬಸ್ ಪಾಸ್ ಪಡೆದ ಮೊದಲ ವಿದ್ಯಾರ್ಥಿ ಇವನೇ ನೋಡಿ

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.