ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್

ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ … Continue reading ಬೆಂಗಳೂರಿನ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್