ಸಾಗರದ ಮಾರಿಕಾಂಬ ದೇವಾಲಯದ ಶಾಲೆ, ಸಭಾಭವನಕ್ಕೆ ಸರ್ಕಾರದಿಂದ ಅನುದಾನ; ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದನ ನಿರ್ಮಿಸುವಂತ ಶಾಲೆ, ಸಭಾ ಭವನಕ್ಕೆ ಸಮಿತಿಯಿಂದ ಎಷ್ಟು ಆಗುತ್ತೋ ಅಷ್ಟು ಹಣದ ನೆರವಾಗಿ. ಇನ್ನುಳಿದ ಹಣವನ್ನು ಸರ್ಕಾರದಿಂದ ತಂದು ಶಾಲೆ, ಸಭಾ ಭವನವನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನದು ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಶಾಲೆ, ಸಭಾಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದಂತ ಅವರು, ಫೆಬ್ರವರಿ 3ರಿಂದ 9 ದಿನಗಳ … Continue reading ಸಾಗರದ ಮಾರಿಕಾಂಬ ದೇವಾಲಯದ ಶಾಲೆ, ಸಭಾಭವನಕ್ಕೆ ಸರ್ಕಾರದಿಂದ ಅನುದಾನ; ಶಾಸಕ ಗೋಪಾಲಕೃಷ್ಣ ಬೇಳೂರು