ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು; ನಿರುದ್ಯೋಗಿ ಯುವಜನರ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ ಎಂದಿದ್ದಾರೆ. ಅಲ್ಲದೆ; … Continue reading ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ
Copy and paste this URL into your WordPress site to embed
Copy and paste this code into your site to embed