ನವದೆಹಲಿ: 2023-24 ರ ಮಾರುಕಟ್ಟೆ ಋತುವಿಗಾಗಿ ಎಲ್ಲಾ ಕಡ್ಡಾಯ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (CCEA) ಮಂಗಳವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, 2023-24ನೇ ಸಾಲಿಗೆ ಗೋಧಿಯ ಎಂಎಸ್‌ಪಿಯನ್ನು 100 ರೂ.ನಿಂದ 2125 ರೂ.ಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ಬಾರ್ಲಿಗೆ ಕನಿಷ್ಠ ಬೆಂಬಲ ಬೆಲೆಯನ್ನು 100 ರೂ. ಹೆಚ್ಚಿಸಲಾಗಿದೆ. ಅದು … Continue reading ದೀಪಾಳಿಗೂ ಮುನ್ನ ರೈತರಿಗೆ ಗುಡ್‌ನ್ಯೂಸ್: ಗೋಧಿ ಸೇರಿ ಆರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ | Government hikes MSP
Copy and paste this URL into your WordPress site to embed
Copy and paste this code into your site to embed