ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆ, ಕ್ಲಿನಿಕ್ ನಡೆಸುವುದರ ಬಗ್ಗೆ ಹಲವು ದೂರುಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಈ ಹಿನ್ನಲೆಯಲ್ಲಿ ಇನ್ಮುಂದೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಕೇವಲ ಹೊರ ರೋಗಿಗಳ ಸೇವೆಯಡಿ (OPD) ತಮ್ಮ ಖಾಸಗಿ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ನೀಡಬೇಕೇ ಹೊರತು, ಒಳ ರೋಗಿಗಳ ಸೇವೆಯಡಿ ( IPD) ಚಿಕಿತ್ಸೆ ನೀಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ಖಡಕ್ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಅಸ್ತಿತ್ವದಲ್ಲಿರುವ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ … Continue reading BIG NEWS: ‘ಸರ್ಕಾರಿ ವೈದ್ಯ’ರು ತಮ್ಮ ಆಸ್ಪತ್ರೆಗಳಲ್ಲಿ ‘OPD ಸೇವೆ’ ಮಾತ್ರ ನೀಡಬೇಕು, ‘IPD ಚಿಕಿತ್ಸೆ’ ನೀಡುವಂತಿಲ್ಲ: ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed