ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತ, ಹೊರಗಿನಿಂದ ಬರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಹೈಕೋರ್ಟ್

ನವದೆಹಲಿ : ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಹೊರಗಿನಿಂದ ಬರುವವರಿಗೆ ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆಯನ್ನ ನಿರಾಕರಿಸುವಂತಿಲ್ಲ ಮತ್ತು ಸ್ಥಳೀಯ ಮತದಾರರ ಗುರುತಿನ ಚೀಟಿ ನೀಡುವಂತೆ ಆಸ್ಪತ್ರೆಗಳು ಒತ್ತಾಯಿಸುವಂತಿಲ್ಲ ಎಂದು ದೆಹಲಿಯ ಸರ್ಕಾರಿ ಆಸ್ಪತ್ರೆಗೆ ಹೂಕೋರ್ಟ್ ಹೇಳಿದೆ. ಬಿಹಾರದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದೆಹಲಿ ಸರ್ಕಾರ ನಡೆಸುತ್ತಿರುವ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಮಾತ್ರ ಉಚಿತ ಎಂಆರ್ಐ ಪರೀಕ್ಷೆಯ ಸೌಲಭ್ಯವನ್ನ ಒದಗಿಸಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ, ಈ ಸೌಲಭ್ಯವು … Continue reading ಸರ್ಕಾರಿ ಆಸ್ಪತ್ರೆಗಳು ಸಾರ್ವಜನಿಕರಿಗೆ ಮುಕ್ತ, ಹೊರಗಿನಿಂದ ಬರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಹೈಕೋರ್ಟ್