ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2025ರ … Continue reading ರಾಜ್ಯದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆಗೆ ಸರ್ಕಾರ ಸೂಚನೆ: ಶೀಘ್ರವೇ ಎಲೆಕ್ಷನ್ ಗೆ ಡೇಟ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed