Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

WATCH VIDEO : `RCB’ ಕೇವಲ ಒಂದು ಬಿಸಿನೆಸ್ : ಕರ್ನಾಟಕಕ್ಕೆ ಇದರಿಂದ ಯಾವುದೇ ಉಪಯೋಗವಿಲ್ಲ : ನಟ ಚೇತನ್ ಹೇಳಿಕೆ.!

Lalit Modi : ಸುಶ್ಮಿತಾ ಸೇನ್ ಗೋಲ್ಡ್ ಡಿಗ್ಗರ್ ಅಲ್ಲ ನಾನು ಡೈಮಂಡ್ ಡಿಗ್ಗರ್ : ಲಲಿತ್ ಮೋದಿ

Lanka Premier League 2026

Lanka Premier League 2026 : ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂಪ್ಯಾಕ್ಟ್ ಸಬ್ಸ್ ಮತ್ತು ಕಡ್ಡಾಯ ಯುವ ಆಟಗಾರರ ನಿಯಮ ಜಾರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಇನ್ಮುಂದೆ ‘RSS’ ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಹೊಸ ಮಸೂದೆ ಮಂಡನೆ.!
KARNATAKA

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಇನ್ಮುಂದೆ ‘RSS’ ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಹೊಸ ಮಸೂದೆ ಮಂಡನೆ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನಿಷೇಧ ಹೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಕಾನೂನು ಇಲಾಖೆ ವಿಧೇಯಕ ಸಿದ್ದಪಡಿಸಿ ಡ್ರಾಫ್ಟ್ ಮಾಡಿದ್ದು, ಸರ್ಕಾರಿ ಕಟ್ಟಡ, ಆವರಣ, ಆಸ್ತಿಗಳಲ್ಲಿ ಚಟುವಟಿಕೆ ನಿಯಂತ್ರಣ ನಿಯಮ ಸಿದ್ಧವಾಗಿದೆ. ಯಾವುದೇ ಧಾರ್ಮಿಕ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂಬ ನಿಯಮ ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರವಿದೆ.

ನಿಯಮ ಮೀರಿ ಚಟುವಟಿಕೆ ನಡೆಸಿದರೆ 2 ವರ್ಷ ಜೈಲು ಮತ್ತು 50 ಸಾವಿರ ದಂಡ ವಿಧಿಸಲಾಗುತ್ತದೆ. ಎರಡನೇ ಬಾರಿ ನಿಯಮ ಮೀರಿದರೆ 3 ವರ್ಷ ಜೈಲು ಶಿಕ್ಷೆ ರೂ. 1, ದಂಡ ವಿಧಿಸಲಾಗುತ್ತದೆ ಇದಕ್ಕೂ ಮೀರಿ ಮುಂದುವರಿದರೆ ನಿತ್ಯ 5 ಸಾವಿರ ತಂಡ ವಿಧಿಸುವ ನಿಯಮ ರೂಪಿಸಲಾಗಿದೆ. ಹೊಸ ಬಿಲ್ ಮೂಲಕ ಆರ್ ಎಸ್ ಎಸ್ ಚಟುವಟಿಕೆಗೆ ಕಡಿವಾಣಕ್ಕೆ ರಾಜ್ಯ ಸರ್ಕಾರ ಇದೀಗ ಮುಂದಾಗಿದೆ.

Government introduces new bill imposing fine of Rs 1 lakh and 3 years in prison for holding RSS programs at government places in the state!
Share. Facebook Twitter LinkedIn WhatsApp Email

Related Posts

WATCH VIDEO : `RCB’ ಕೇವಲ ಒಂದು ಬಿಸಿನೆಸ್ : ಕರ್ನಾಟಕಕ್ಕೆ ಇದರಿಂದ ಯಾವುದೇ ಉಪಯೋಗವಿಲ್ಲ : ನಟ ಚೇತನ್ ಹೇಳಿಕೆ.!

1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

1 Min Read

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

1 Min Read
Recent News

WATCH VIDEO : `RCB’ ಕೇವಲ ಒಂದು ಬಿಸಿನೆಸ್ : ಕರ್ನಾಟಕಕ್ಕೆ ಇದರಿಂದ ಯಾವುದೇ ಉಪಯೋಗವಿಲ್ಲ : ನಟ ಚೇತನ್ ಹೇಳಿಕೆ.!

Lalit Modi : ಸುಶ್ಮಿತಾ ಸೇನ್ ಗೋಲ್ಡ್ ಡಿಗ್ಗರ್ ಅಲ್ಲ ನಾನು ಡೈಮಂಡ್ ಡಿಗ್ಗರ್ : ಲಲಿತ್ ಮೋದಿ

Lanka Premier League 2026

Lanka Premier League 2026 : ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂಪ್ಯಾಕ್ಟ್ ಸಬ್ಸ್ ಮತ್ತು ಕಡ್ಡಾಯ ಯುವ ಆಟಗಾರರ ನಿಯಮ ಜಾರಿ

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

State News
KARNATAKA

WATCH VIDEO : `RCB’ ಕೇವಲ ಒಂದು ಬಿಸಿನೆಸ್ : ಕರ್ನಾಟಕಕ್ಕೆ ಇದರಿಂದ ಯಾವುದೇ ಉಪಯೋಗವಿಲ್ಲ : ನಟ ಚೇತನ್ ಹೇಳಿಕೆ.!

By kannadanewsnow57 KARNATAKA 1 Min Read

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತೊಮ್ಮೆ ಕಿಡಿಕಾರಿದ್ದಾರೆ.…

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

BREAKING : ನಾಳೆ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಡಿಕೆಶಿ ಪಟ್ಟಾಭಿಷೇಕಕ್ಕೆ ಲೋಕಭವನದಲ್ಲಿ ಭರ್ಜರಿ ಸಿದ್ಧತೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.