ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ ಜನ ಸಾಮಾನ್ಯರ ಮೇಲೆ ತಟ್ಟದಂತೆ ಸರ್ಕಾರ ಎಚ್ಚರ ವಹಿಸಿದೆ: ಪ್ರಧಾನಿ ಮೋದಿ

ಉತ್ತರ ಪ್ರದೇಶ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾಗಬಹುದಾದ ಸವಾಲುಗಳನ್ನು ಭಾರತವು ದಿಟ್ಟವಾಗಿ ಎದುರಿಸುತ್ತಿದೆ. ಈ ಯುದ್ಧದ ಪರಿಣಾಮ ದೇಶದ ಸಾಮಾನ್ಯ ಕುಟುಂಬಗಳು ಮತ್ತು ರೈತರ ಮೇಲೆ ಬೀರದಂತೆ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ಜೇವರ್‌ನಲ್ಲಿ ನಿರ್ಮಿಸಲಾದ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Noida International Airport) ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆರ್ಥಿಕತೆ ಮತ್ತು ಸುರಕ್ಷತೆಯ ಕುರಿತು ಹಲವು ಮಹತ್ವದ ವಿಷಯಗಳನ್ನು … Continue reading ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ ಜನ ಸಾಮಾನ್ಯರ ಮೇಲೆ ತಟ್ಟದಂತೆ ಸರ್ಕಾರ ಎಚ್ಚರ ವಹಿಸಿದೆ: ಪ್ರಧಾನಿ ಮೋದಿ