ಶ್ರೀಗಂಧ ಕುಶಲಕರ್ಮಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದನೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಶ್ರೀಗಂಧ ಕೊರತೆಯಿಂದ ಕುಶಲಕರ್ಮಿಗಳ ಬದುಕು ಕಷ್ಟಕರವಾಗಿದೆ. ಕುಶಲಕರ್ಮಿಕಗಳ ಸಂಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸುತ್ತದೆ. ಡಿಪೋದಲ್ಲಿ ಸಂಗ್ರಹಿಸಿಟ್ಟು ಕೊಂಡಿರುವ ಗಂಧವನ್ನು ಕುಶಲಕರ್ಮಿಗಳಿಗೆ ಮೊದಲು ಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀಗಂಧ ಸಂಕೀರ್ಣದಲ್ಲಿ ಕರಕುಶಲ ಅಭಿವೃದ್ದಿ ನಿಗಮದ ವತಿಯಿಂದ ಮಂಜೂರಾದ 65 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದಂತ ಅವರು, … Continue reading ಶ್ರೀಗಂಧ ಕುಶಲಕರ್ಮಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದನೆ: ಶಾಸಕ ಗೋಪಾಲಕೃಷ್ಣ ಬೇಳೂರು