ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟಿನ ಆವರಣದಲ್ಲೇ ಶೂ ಎಸೆಯುವ ಕೃತ್ಯ ಖಂಡನೀಯ ಎಂದು ತಿಳಿಸಿದ್ದಾರೆ. ಇದು ಬಾಬಾ ಸಾಹೇಬ ಡಾ. ಅಂಬೇಡ್ಕರರು ಬರೆದ ಸಂವಿಧಾನಕ್ಕೆ ಅಪಚಾರ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡುವಂಥ ಘಟನೆ. ಇದು ನ್ಯಾಯಾಂಗ ವ್ಯವಸ್ಥೆಗೆ ಆಗಿರುವ ಅಪಚಾರ ಎಂದು ಆಕ್ಷೇಪಿಸಿದರು. … Continue reading ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ