BREAKING: ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು … Continue reading BREAKING: ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ