BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಗಳಉ ಮತ್ತು ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ನಿಯೋಜಿತ ಸಿಬ್ಬಂದಿಗಳಿಗೆ ಅನ್ಯಕಾರ್ಯ ನಿಮಿತ್ತ ರಜೆ(OOD)ಯನ್ನು ಮಂಜೂರು ಮಾಡುವ ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಮಾಡಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಗೌಪ್ಯಕಾರ್ಯಗಳಿಗೆ ನಿಯೋಜಿತರಾಗಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಉನ್ನತ ಶಿಕ್ಷಣ ಸಂಸ್ಥೆಗಳ ವಿಷಯ ತಜ್ಞರುಗಳಿಗೆ ನೀಡಲಾಗುವ ಅನ್ಯ ಕಾರ್ಯ ನಿಮಿತ್ತ (ಓಓಡಿ) … Continue reading BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ