ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆ ಮತ್ತು ಗಾಳಿಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶಿಥಿಲಗೊಂಡ ಹಳೆಯ ಕಟ್ಟಡಗಳ ಸುರಕ್ಷತೆಯ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ತಪಾಸಣೆ ಮತ್ತು ರೋಗಿಗಳ ಸ್ಥಳಾಂತರ ರಾಜ್ಯದ ಎಲ್ಲಾ ಉಪ ಕೇಂದ್ರಗಳು (Sub Centre), ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC), ಸಮುದಾಯ ಆರೋಗ್ಯ ಕೇಂದ್ರಗಳು … Continue reading ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ
Copy and paste this URL into your WordPress site to embed
Copy and paste this code into your site to embed