BIG NEWS: ರಾಜ್ಯದಲ್ಲಿ 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚದುರ ಅಡಿ ವಿಸ್ತರೀಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ( Occupancy Certificate-OC) ಪಡೆಯುವುದರಿಂದ ವಿನಾಯ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ … Continue reading BIG NEWS: ರಾಜ್ಯದಲ್ಲಿ 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ