BIG NEWS: ಇಂದಿನಿಂದ ಅ.18ರವರೆಗೆ ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಿಗೆ ‘ದಸರಾ ರಜೆ’ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ಇಂದಿನಿಂದ ಅಕ್ಟೋಬರ್.18ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು … Continue reading BIG NEWS: ಇಂದಿನಿಂದ ಅ.18ರವರೆಗೆ ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಿಗೆ ‘ದಸರಾ ರಜೆ’ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ