ರಾಜ್ಯದ ‘ಶಾಲಾ ಶಿಕ್ಷಣ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’ ನೀಡಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಮಹಿಳಾ ಸರ್ಕಾರಿ ನೌಕರರಿಗೂ ಋತುಚಕ್ರ ರಜೆ ಸೌಲಭ್ಯ ಕಲ್ಪಿಸಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ವಿಕಾಸ್ ಕಿಶೋರ್ ಸುರಳ್ಕರ್ ಅವರು ಜ್ಞಾಪನಾದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 … Continue reading ರಾಜ್ಯದ ‘ಶಾಲಾ ಶಿಕ್ಷಣ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’ ನೀಡಿ ಸರ್ಕಾರ ಅಧಿಕೃತ ಆದೇಶ