ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಿಮಾ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ರಾಜ್ಯ ಸೇವೆಗಳು ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು … Continue reading ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ