BREAKING: ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. … Continue reading BREAKING: ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ