ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ

ಮಂಡ್ಯ: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಮಾಡಿರುವಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ನಾಗಮಂಗಲ ತಾಲ್ಲೂಕು ಕಚೇರಿಗೆ ಇಡಿ ಅಧಿಕಾರಿಗಳು ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ 320 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿದಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕುರಿತಂತೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆಯಲ್ಲಿ ಸರ್ಕಾರಿ … Continue reading ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ