ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

ಮಂಡ್ಯ : ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಸರ್ಕಾರಿ ದಾಖಲೆಗಳನ್ನು ಅಕ್ರಮವಾಗಿ ತಿದ್ದಿರುವ ಮತ್ತು ಸೃಷ್ಟಿಸಿರುವ ಆರೋಪದ ಮೇರೆಗೆ ನಾಲ್ವರು ಸರ್ಕಾರಿ ನೌಕರರನ್ನು ಅಮಾನತು ಮಾಡಿ, ಜಿಲ್ಲಾಧಿಕಾರಿ ಕುಮಾರ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. ದ್ವಿತೀಯ ದರ್ಜೆ ಸಹಾಯಕರಾದ ಸತೀಶ್‌ ಎಚ್‌.ವಿ., ಯೋಗೇಶ್‌, ಗುರುಮೂರ್ತಿ ಮತ್ತು ವಿಜಯ್‌ಕುಮಾರ್‌ (ಅನಧಿಕೃತ ಗೈರು ಹಾಜರಿ) ಅವರನ್ನು ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಲಾಗಿದೆ. ಆರೋಪಿತ ನೌಕರರು ಕರ್ತವ್ಯದಲ್ಲಿ ಮುಂದುವರಿದರೆ, ಸಾಕ್ಷ್ಯಗಳನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಅಮಾನತು ಜೊತೆಗೆ ಬೇರೆ … Continue reading ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು