ರಾಜ್ಯದಲ್ಲಿ ‘KERC ಮಾದರಿ’ಯಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಿ ಸರ್ಕಾರ ಅಧಿಸೂಚನೆ

ಬೆಂಗಳೂರು: ರಾಜ್ಯ ಸರ್ಕಾರವು ಕೆ ಇ ಆರ್ ಸಿ ಮಾದರಿಯಲ್ಲೇ ಸಾರ್ವಜನಿಕ ಸಾರಿಗೆ ದರ ನಿಯಂತ್ರಣಕ್ಕೆ ಸಮಿತಿಯನ್ನು ರಚಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ‌ವೈಜ್ಞಾನಿಕವಾಗಿ ಪ್ರಯಾಣ ದರ ಹೆಚ್ಚಿಸುವ ಸಲುವಾಗಿ ಈ ಹಿಂದೆ ಯಾವುದೇ ಸಮಿತಿಗಳು ರಚನೆಯಾಗಿರುವುದಿಲ್ಲ. ರಾಜಕೀಯ ಇಚ್ಛಾಶಕ್ತಿಗಳಿಂದ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ.ಕಾಲಕಾಲಕ್ಕೆ ಹೆಚ್ಚಳವಾಗುವ ಡೀಸೆಲ್ ಬೆಲೆ ಮತ್ತು ಇತರೆ ವೆಚ್ಚವನ್ನು ಸರಿದೂಗಿಸಲು ಇಂತಿಷ್ಟು ದರ ಪರಿಷ್ಕರಣೆ ಅವಶ್ಯಕ. ಇಲ್ಲವಾದಲ್ಲಿ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ, … Continue reading ರಾಜ್ಯದಲ್ಲಿ ‘KERC ಮಾದರಿ’ಯಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಿ ಸರ್ಕಾರ ಅಧಿಸೂಚನೆ