Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ
KARNATAKA

ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ

By kannadanewsnow0722/08/2025 8:21 AM
Vidhana Soudha

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ :09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯ ವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Government orders 50 percent discount on fines for pending cases registered in e-challan ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.