JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ ಒಟ್ಟು 5,910 ಅತಿಥಿ ಉಪನ್ಯಾಸಕರನ್ನು (Guest Lecturers) ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಧಿಕೃತ ಆದೇಶ ಹೊರಡಿಸಿದೆ. ಮೇ 20, 2026 ರಂದು ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಕೃತ ಜ್ಞಾಪನ ಪತ್ರದ ಪ್ರಕಾರ, ಈ ನೇಮಕಾತಿಯು ಕೇವಲ 10 … Continue reading JOB ALERT: ರಾಜ್ಯದ ‘ಸರ್ಕಾರಿ PU ಕಾಲೇಜು’ಗಳಲ್ಲಿ ಖಾಲಿ ಇರುವ ‘5,910 ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs