BREAKING: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ‘ಗ್ರಾಮ ಪಂಚಾಯಿತಿ’ಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿ ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 … Continue reading BREAKING: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ‘ಗ್ರಾಮ ಪಂಚಾಯಿತಿ’ಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed