ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವಂತ 10 ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ನೇಮಿಸಿ ಆದೇಶಿಸಿದೆ.

BIG BREAKING NEWS: ಕಾಮನ್ ವೆಲ್ತ್ ಗೇಮ್ಸ್ : ಕುಸ್ತಿಯಲ್ಲಿ ಭಾರತದ ರವಿ ಕುಮಾರ್ ದಹಿಯಾ ಗೆ ಚಿನ್ನದ ಪದಕ | Ravi Dahiya wins gold

ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಇಲಾಖೆಯ ಅಡಿಯಲ್ಲಿ ಬಿರುವಂತ ವಿವಿಧ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಖಾಲಿ ಇದ್ದಂತ ಅಧ್ಯಕ್ಷರು, ಸದಸ್ಯರ ಸ್ಥಾನಗಳಿಗೆ ಈ ಕೆಳಕಂಡಂತೆ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಿದೆ.. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 10 ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರ ಪಟ್ಟಿ

Share.
Exit mobile version