BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರ ನಗರಸಭೆಗೆ ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರವನ್ನು ಹೊರಡಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮದ ಕಲಂ 11ರ ಉಪ ಕಲಂ (2) (3) (4) ಹಾಗೂ ಕಲಂ 42 (2ಎ) ರನ್ವಯ ಮತ್ತು ಸರ್ಕಾರದ ಮಾರ್ಗಸೂಚಿ ಸಂಖ್ಯೆ: ನಅಇ 65 ಎಂಎಲ್‌ಆರ್ 2020, ದಿನಾಂಕ 11-09-2020 ರಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು … Continue reading BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed