ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ

ಶಿವಮೊಗ್ಗ: ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ತಜ್ಞ ವೈದ್ಯರ ಕೊರತೆಯಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಮಸ್ಯೆಯಾಗಿತ್ತು. ಇದೀಗ ರಾಜ್ಯ ಸರ್ಕಾರವು ಕೌನ್ಸಿಲಿಂಗ್ ಮೂಲಕ ರೇಡಿಯಾಲಜಿಸ್ಟ್ ತಜ್ಞ ವೈದ್ಯರನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, 2025ನೇ ಸಾಲಿನಲ್ಲಿ ವೈದ್ಯಕೀಯ ಸ್ನಾತಕೋತ್ತರ, ಡಿಎನ್ ಬಿ ವ್ಯಾಸಂಗ ಪೂರೈಸಿದ ಸೇವಾನಿರತ ವೈದ್ಯರುಗಳಿಗೆ TRIAD ಸಮಾಲೋಚನೆಯಲ್ಲಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಈ ಆದೇಶದಂತೆ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾರವಾಡದ ಶ್ರೀ … Continue reading ಸಾಗರದ ‘ತಾಯಿ ಮತ್ತು ಮಕ್ಕಳ ಆಸ್ಪತ್ರೆ’ಗೆ ‘ರೇಡಿಯಾಲಜಿಸ್ಟ್ ತಜ್ಞ ವೈದ್ಯ’ರನ್ನು ನೇಮಿಸಿ ಸರ್ಕಾರ ಆದೇಶ