ರಾಜ್ಯದ MSME ಮತ್ತು ಗಣಿ ಇಲಾಖೆಯ ಕಾರ್ಯದರ್ಶಿಯಾಗಿ ‘ರೋಹಿಣಿ ಸಿಂಧೂರಿ’ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಈ ಹಿಂದೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಂದರೆ ಎಂಎಸ್ಎಂಇ ಮತ್ತು ಗಣಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಇಂದು ಈ ಸಂಬಂಧ ವರ್ಗಾವಣೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಸಮೀರ್ ಶುಕ್ಲಾ, ಐಎಎಸ್ (ಕೆಎನ್: 2005), ಸರ್ಕಾರದ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ … Continue reading ರಾಜ್ಯದ MSME ಮತ್ತು ಗಣಿ ಇಲಾಖೆಯ ಕಾರ್ಯದರ್ಶಿಯಾಗಿ ‘ರೋಹಿಣಿ ಸಿಂಧೂರಿ’ ನೇಮಿಸಿ ಸರ್ಕಾರ ಆದೇಶ