BIG NEWS: ರಾಜ್ಯದ 84 ತಾಲ್ಲೂಕುಗಳಿಗೆ ‘ತಾಲ್ಲೂಕು ವೈದ್ಯಾಧಿಕಾರಿ’ ನೇಮಿಸಿ ಸರ್ಕಾರ ಆದೇಶ: ಇಲ್ಲಿದೆ ಪಟ್ಟಿ

ಬೆಂಗಳೂರು: ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ರಾಜ್ಯದ 84 ತಾಲ್ಲೂಕಿಗೆ ತಾಲ್ಲೂಕು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಜ್ಞಾಪನಾಪತ್ರ ಹೊರಡಿಸಿದ್ದಾರೆ. ಅದರಲ್ಲಿ 2025ನೇ ಸಾಲಿನ ವಿಶೇಷ ಆಡಳಿತಾತ್ಮಕ ಹುದ್ದೆಗಳಿಗೆ ದಿನಾಂಕ 19-11-2025ರಂದು ಆನ್ ಲೈನ್ ಮೂಲಕ ಸಮಾಲೋಚನೆ ನಡೆಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಅಧಿಕಾರಿಗಳನ್ನು ತಾಲ್ಲೂಕು ವೈದ್ಯಾಧಿಕಾರಿಗಳನ್ನಾಗಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ … Continue reading BIG NEWS: ರಾಜ್ಯದ 84 ತಾಲ್ಲೂಕುಗಳಿಗೆ ‘ತಾಲ್ಲೂಕು ವೈದ್ಯಾಧಿಕಾರಿ’ ನೇಮಿಸಿ ಸರ್ಕಾರ ಆದೇಶ: ಇಲ್ಲಿದೆ ಪಟ್ಟಿ