BIG NEWS: ಕರ್ನಾಟಕದಲ್ಲಿ ‘ಬಾಟಲಿ, ಕ್ಯಾನ್‌’ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ, ಪ್ಲಾಸ್ಟಿಕ್ ಕ್ಯಾನ್ ಹಾಗೂ ಹಾನಿಕಾರಕ ಕಂಟೈನರ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುವುದನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಕಿ ಅವಘಡಗಳನ್ನು ತಡೆಗಟ್ಟುವ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸುರಕ್ಷತೆಯೇ ಮೊದಲ ಆದ್ಯತೆ ಬಾಟಲಿಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹಿಸುವುದು ಮತ್ತು ಸಾಗಿಸುವುದು ಅತ್ಯಂತ ಅಪಾಯಕಾರಿ. ಇದು ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆಯಿದ್ದು, ದೊಡ್ಡ ಮಟ್ಟದ ಅನಾಹುತಗಳಿಗೆ ಕಾರಣವಾಗಬಹುದು. ಅಲ್ಲದೆ, … Continue reading BIG NEWS: ಕರ್ನಾಟಕದಲ್ಲಿ ‘ಬಾಟಲಿ, ಕ್ಯಾನ್‌’ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧಿಸಿ ಸರ್ಕಾರದ ಆದೇಶ