Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM

BREAKING : ಇರಾಕ್’ನಲ್ಲಿ ಅಮೆರಿಕದ ಕೆಸಿ-135 ವಿಮಾನ ಪತನ, ನಾಲ್ವರು ಸೈನಿಕರು ಸಾವು

13/03/2026 3:52 PM

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ
KARNATAKA

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

By kannadanewsnow0901/02/2026 6:15 AM

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಕಟ್ಟು ನಿಟ್ಟಾಗಿ ನಿಷೇಧಿಸಿ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 28-10-2025ರಂದು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ, ನಂದಿನಿ ತಿನಿಸುಗಳನ್ನು ಬಳಕೆ ಮಾಡುವಂತೆ ಟಿಪ್ಪಣಿ ಹೊರಡಿಸಿದ್ದರು. ಹೀಗಿದ್ದರೂ ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿರಲಿಲ್ಲ.

ಈ ಎಲ್ಲಾ ಕಾರಣದಿಂದಾಗಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿರಾಜ್ಯಾದ್ಯಂತ ಸರ್ಕಾರಿ ಕಛೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ಕರ್ನಾಟಕ ಸರ್ಕಾರದ ಎಲ್ಲಾ ಕಾರ್ಯಕ್ರಮ / ಕಚೇರಿಗಳ ಸಭೆಗಳಲ್ಲಿ ಕರ್ನಾಟಕ ಮಿಲ್‌, ಫೆಡರೇಶನ್ (KMF) ನ ‘ನಂದಿನಿ’ ತಿನಿಸುಗಳನ್ನು ಬಳಸುವಂತೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

BREAKING: ರಾಜ್ಯದ ‘ಸಾರಿಗೆ ಬಸ್ಸು’ಗಳಲ್ಲಿ ಹಾಕಿದ್ದ ‘ಜಾಹೀರಾತು ತೆರವಿಗೆ’ ಡೆಡ್ ಲೈನ್ ಫಿಕ್ಸ್

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್

Share. Facebook Twitter LinkedIn WhatsApp Email

Related Posts

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM1 Min Read

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM1 Min Read

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM2 Mins Read
Recent News

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM

BREAKING : ಇರಾಕ್’ನಲ್ಲಿ ಅಮೆರಿಕದ ಕೆಸಿ-135 ವಿಮಾನ ಪತನ, ನಾಲ್ವರು ಸೈನಿಕರು ಸಾವು

13/03/2026 3:52 PM

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM
State News
KARNATAKA

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

By kannadanewsnow0513/03/2026 3:55 PM KARNATAKA 1 Min Read

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಹೈಕೋರ್ಟ್ ಜಾಮೀನು ಮಂಜೂರು…

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.