BREAKING: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಕಟ್ಟು ನಿಟ್ಟಾಗಿ ನಿಷೇಧಿಸಿ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 28-10-2025ರಂದು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ, ನಂದಿನಿ ತಿನಿಸುಗಳನ್ನು ಬಳಕೆ ಮಾಡುವಂತೆ ಟಿಪ್ಪಣಿ ಹೊರಡಿಸಿದ್ದರು. ಹೀಗಿದ್ದರೂ ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿರಲಿಲ್ಲ. ಈ ಎಲ್ಲಾ ಕಾರಣದಿಂದಾಗಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು … Continue reading BREAKING: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ ಸರ್ಕಾರ ಆದೇಶ