ಬೆಂಗಳೂರು: ರಾಜ್ಯ ಸರ್ಕಾರದಿಂದ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಂತ ಶಾಸಕರನ್ನು ಮುಂದುವರೆಸಿ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಂಫರ್ ಗಿಫ್ಟ್ ನೀಡಿದ್ದಾರೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಚಳ್ಳಕೆರೆ ಶಾಸಕ ಟಿ ರಘುಮೂರ್ತಿಯನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರೇ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಮುಂದುವರೆಸಿದ್ದಾರೆ.
ಇಲ್ಲಿದೆ ಮುಂದುರಿಕೆಯ ನಿಗಮ ಮಂಡಳಿಯ ಅಧ್ಯಕ್ಷರ ಪಟ್ಟಿ









