Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ
KARNATAKA

BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೇಮಕ ಮಾಡಲಾಗಿದ್ದಂತ 12 ನಗರಾಭಿವೃದ್ಧಿ ಪ್ರಾಧಇಕಾರದ ಅಧ್ಯಕ್ಷರನ್ನು ಮುಂದಿನ ಆದೇಶದವರೆಗೆ ಹಾಲಿ ಸ್ಥಳದಲ್ಲೇ ಮುಂದುವರೆಸಿ ಮಹತ್ವದ ಆದೇಶ ಮಾಡಲಾಗಿದೆ.

ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3)ರ ಅನ್ವಯ ಹಾಗೂ 3(4) ಅಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳನ್ನು ಈ ತಕ್ಷಣದಿಂದ ಜಾರಿ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಹಾಲಿ ಸ್ಥಳಗಳಲ್ಲಿ ಮುಂದುವರೆಸಿದೆ ಎಂದಿದ್ದಾರೆ.

ಹೀಗಿದೆ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿದಂತ ಪಟ್ಟಿ

  1. ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾಕಿರ ಸನದಿ ಮುಂದುವರೆಸಲಾಗಿದೆ.
  2. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಂಜನೇಯಲು ಜೆ.ಎಸ್ ಮುಂದುವರೆಸಲಾಗಿದೆ.
  3. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಾಜ್ ಪೀರ್
  4. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್
  5. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್.ಎಸ್ ಸುಂದರೇಶ್
  6. ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೇಶವ ರೆಡ್ಡಿ
  7. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜ್ ಜಾಬ ಶೆಟ್ಟಿ
  8. ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾರಿ ಮಜರ್ ಖಾನ್
  9. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷಣರಾವ್ ಚಿಂಗಳೆ ಬಿನ್ ಅಜ್ಜಪ್ಪ
  10. ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಣ್ಣ ಫಕೀರ್ ಗೌಡ ನಿಂಗನಗೌಡ
  11. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಕಬರಸಾಬ್ ಬಬರ್ಜಿ
  12. ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮೊಹಮ್ಮದ್ ಇಮಾಂ ನಿಯಾಜಿ ಮುಂದುವರೆಸಿ ಸರ್ಕಾರ ಆದೇಶಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ಪತ್ರಕರ್ತರ ವೃತ್ತಿಯೇ ಸವಾಲಿನದ್ದು, ಧೈರ್ಯ, ನಿಷ್ಠೆಯಿಂದ ಕೆಲಸ ಮಾಡಿ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

BIG NEWS: ರಾಜ್ಯಾಧ್ಯಂತ ಇ-ಸ್ವತ್ತು ತಂತ್ರಾಂಶದಡಿ 1,14,907 ಅರ್ಜಿಗಳನ್ನು ಅನುಮೋದನೆ

Share. Facebook Twitter LinkedIn WhatsApp Email

Related Posts

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read
Recent News

​ವಿವಾಹಪೂರ್ವ ದೈಹಿಕ ಸಂಬಂಧವಿದ್ದರೆ ಅದು ಚಾರಿತ್ರ್ಯದ ಮೇಲೆ ಕಪ್ಪುಚುಕ್ಕೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

​ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್‌ಸ್ಟಾಗ್ರಾಮ್‌ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!

​ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ

​ಹಣ ಉಳಿತಾಯಕ್ಕೆ ಇಲ್ಲಿದೆ ಸರಳ ದಾರಿ: ನಿಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆ ಮಾಡಿ ಆರ್ಥಿಕ ಭದ್ರತೆ ಪಡೆಯಿರಿ!

State News
KARNATAKA

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

By ಸುರೇಶ್‌ KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ मुख्यमंत्री ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ…

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.