BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ನೇಮಕ ಮಾಡಲಾಗಿದ್ದಂತ 12 ನಗರಾಭಿವೃದ್ಧಿ ಪ್ರಾಧಇಕಾರದ ಅಧ್ಯಕ್ಷರನ್ನು ಮುಂದಿನ ಆದೇಶದವರೆಗೆ ಹಾಲಿ ಸ್ಥಳದಲ್ಲೇ ಮುಂದುವರೆಸಿ ಮಹತ್ವದ ಆದೇಶ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3)ರ ಅನ್ವಯ ಹಾಗೂ 3(4) ಅಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರುಗಳನ್ನು ಈ ತಕ್ಷಣದಿಂದ ಜಾರಿ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಹಾಲಿ ಸ್ಥಳಗಳಲ್ಲಿ … Continue reading BIG NEWS: ರಾಜ್ಯದ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಮುಂದುವರೆಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed