ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ

ಬೆಂಗಳೂರು: ದಿನಾಂಕ 26-01-2024ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಇದೀಗ ದಿನಾಂಕ 26-01-2026ರಿಂದ ಜಾರಿಗೆ ಬರುವಂತೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿವಮೊಗ್ಗದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಿಎಂ ಸಿದ್ಧರಾಮಯ್ಯ ಬಂಫರ್ ಗಿಫ್ಟ್ ಎನ್ನುವಂತೆ ಕಳೆದ ಜನವರಿ 26, 2024ರಂದು ಅವರನ್ನು ಕರ್ನಾಟಕ … Continue reading ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ