BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಕುರಿತಂತೆ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ … Continue reading BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ