ರಾಜ್ಯದ ವಿವಿಧ ಕಾರಾಗೃಹಗಳ 30 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಉತ್ತಮ ನಡತೆ ತೋರಿದ ಒಟ್ಟು 30 ಜೀವಾವಧಿ ಶಿಕ್ಷಾ ಬಂದಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಭಾರತ ಸಂವಿಧಾನದ ಅನುಚ್ಛೇದ 161ರ ಅಡಿಯಲ್ಲಿ ಘನತೆವೆತ್ತ ರಾಜ್ಯಪಾಲರು ನೀಡಿದ ಅನುಮೋದನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಏನಿದೆ?: ಬಿಡುಗಡೆಯ ಪ್ರಕ್ರಿಯೆ: ಒಟ್ಟು 54 ಪ್ರಕರಣಗಳನ್ನು ಪರಿಶೀಲಿಸಿದ ಎಲ್‌ಸಿಆರ್ (LCR) ಸಮಿತಿಯು 31 ಬಂದಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಿತ್ತು. ಈ ಪೈಕಿ ಒಬ್ಬ … Continue reading ರಾಜ್ಯದ ವಿವಿಧ ಕಾರಾಗೃಹಗಳ 30 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ಸರ್ಕಾರ ಆದೇಶ